Proverbs · chapter 10 · verse 27
Proverbs 10:27 in Kannada
ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
Kartana bhayavu dinagalannu hechchisuttade; dushtara varusha galu kadime maadalpaduvavu.
Proverbs 10:27 in English
- King James Version (KJV)
- The fear of the LORD prolongeth days: but the years of the wicked shall be shortened.
- World English Bible (WEB)
- The fear of the LORD prolongs days, but the years of the wicked shall be shortened.
- American Standard Version (ASV)
- The fear of Jehovah prolongeth days; But the years of the wicked shall be shortened.
- Bible in Basic English (BBE)
- The fear of the Lord gives long life, but the years of the evil-doer will be cut short.
- Darby Translation (DBY)
- The fear of Jehovah prolongeth days; but the years of the wicked shall be shortened.
- Webster's Bible (WBS)
- The fear of the LORD prolongeth days: but the years of the wicked shall be shortened.
- Young's Literal Translation (YLT)
- The fear of Jehovah addeth days, And the years of the wicked are shortened.
Read in context
- 25ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
- 26ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
- 27ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
- 28ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
- 29ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.
Cross references
- Proverbs 9:11 ಜ್ಞಾನೋಕ್ತಿಗಳು 9:11ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
- Proverbs 3:2 ಜ್ಞಾನೋಕ್ತಿಗಳು 3:2ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
- Psalm 91:16 ಕೀರ್ತನೆಗಳು 91:16ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Job 15:32–33 ಯೋಬನು 15:32–33ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ. ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.
- Psalm 34:11–13 ಕೀರ್ತನೆಗಳು 34:11–13ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು. ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು? ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
- Psalm 21:4 ಕೀರ್ತನೆಗಳು 21:4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- Job 22:15–16 ಯೋಬನು 22:15–16ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- Proverbs 3:16 ಜ್ಞಾನೋಕ್ತಿಗಳು 3:16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
- Ecclesiastes 7:17 ಪ್ರಸಂಗಿ 7:17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Jeremiah 17:11 ಯೆರೆಮೀಯ 17:11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.