Proverbs · chapter 10 · verse 3
Proverbs 10:3 in Kannada
ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
Neetivantana praanavannu kartanu hasivegolisanu; dushtara aastiyannu aatanu tallihaakuttaane.
Proverbs 10:3 in English
- King James Version (KJV)
- The LORD will not suffer the soul of the righteous to famish: but he casteth away the substance of the wicked.
- World English Bible (WEB)
- The LORD will not allow the soul of the righteous to go hungry, but he thrusts away the desire of the wicked.
- American Standard Version (ASV)
- Jehovah will not suffer the soul of the righteous to famish; But he thrusteth away the desire of the wicked.
- Bible in Basic English (BBE)
- The Lord will not let the upright be in need of food, but he puts far from him the desire of the evil-doers.
- Darby Translation (DBY)
- Jehovah suffereth not the soul of the righteous [man] to famish; but he repelleth the craving of the wicked.
- Webster's Bible (WBS)
- The LORD will not suffer the soul of the righteous to famish: but he casteth away the substance of the wicked.
- Young's Literal Translation (YLT)
- Jehovah causeth not the soul of the righteous to hunger, And the desire of the wicked He thrusteth away.
Read in context
- 1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- 2ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.
- 3ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
- 4ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
- 5ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.
Cross references
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Matthew 6:30–33 ಮತ್ತಾಯನು 6:30–33ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ? ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Psalm 37:25 ಕೀರ್ತನೆಗಳು 37:25ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
- Psalm 34:9–10 ಕೀರ್ತನೆಗಳು 34:9–10ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ. ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Psalm 37:19 ಕೀರ್ತನೆಗಳು 37:19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- Psalm 33:19 ಕೀರ್ತನೆಗಳು 33:19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Hebrews 13:5–6 ಇಬ್ರಿಯರಿಗೆ 13:5–6ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ. ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- Luke 12:31 ಲೂಕನು 12:31ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
- Job 5:20 ಯೋಬನು 5:20ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.