Proverbs · chapter 10 · verse 30
Proverbs 10:30 in Kannada
ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
Neetivantaru endigoo kadaluvade illa; dushtaru bhoomiyalli vaasamaaduvadilla.
Proverbs 10:30 in English
- King James Version (KJV)
- The righteous shall never be removed: but the wicked shall not inhabit the earth.
- World English Bible (WEB)
- The righteous will never be removed, but the wicked will not dwell in the land.
- American Standard Version (ASV)
- The righteous shall never be removed; But the wicked shall not dwell in the land.
- Bible in Basic English (BBE)
- The upright man will never be moved, but evil-doers will not have a safe resting-place in the land.
- Darby Translation (DBY)
- The righteous [man] shall never be moved; but the wicked shall not inhabit the land.
- Webster's Bible (WBS)
- The righteous shall never be removed: but the wicked shall not inhabit the earth.
- Young's Literal Translation (YLT)
- The righteous to the age is not moved, And the wicked inhabit not the earth.
Read in context
- 28ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
- 29ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.
- 30ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
- 31ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- 32ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
Cross references
- Psalm 37:22 ಕೀರ್ತನೆಗಳು 37:22ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
- Psalm 125:1 ಕೀರ್ತನೆಗಳು 125:1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- Psalm 37:28–29 ಕೀರ್ತನೆಗಳು 37:28–29ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು. ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
- Psalm 37:9–10 ಕೀರ್ತನೆಗಳು 37:9–10ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು. ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.
- Proverbs 2:21–22 ಜ್ಞಾನೋಕ್ತಿಗಳು 2:21–22ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು. ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- Proverbs 10:25 ಜ್ಞಾನೋಕ್ತಿಗಳು 10:25ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
- Psalm 16:8 ಕೀರ್ತನೆಗಳು 16:8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
- Matthew 21:41 ಮತ್ತಾಯನು 21:41ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- 2 Peter 1:10–11 2 ಪೇತ್ರನು 1:10–11ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
- Psalm 112:6 ಕೀರ್ತನೆಗಳು 112:6ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
- Romans 8:35–39 ರೋಮಾಪುರದವರಿಗೆ 8:35–39ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- Micah 2:9–10 ಮೀಕ 2:9–10ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ. ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.