Proverbs · chapter 10 · verse 31
Proverbs 10:31 in Kannada
ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
Neetivantara baayiyu jnyaanavannu phalisuttade; moorkhana naaligeyu kattarisalpaduvadu.yaavadu angeekarisa takkaddo adu neetivantara tutigalige tiliyu vadu; dushtara baayiyu moorkhatanavannu horageduvuttade.
Proverbs 10:31 in English
- King James Version (KJV)
- The mouth of the just bringeth forth wisdom: but the froward tongue shall be cut out.
- World English Bible (WEB)
- The mouth of the righteous produces wisdom, but the perverse tongue will be cut off.
- American Standard Version (ASV)
- The mouth of the righteous bringeth forth wisdom; But the perverse tongue shall be cut off.
- Bible in Basic English (BBE)
- The mouth of the upright man is budding with wisdom, but the twisted tongue will be cut off.
- Darby Translation (DBY)
- The mouth of a righteous [man] putteth forth wisdom; but the froward tongue shall be cut out.
- Webster's Bible (WBS)
- The mouth of the just bringeth forth wisdom: but the froward tongue shall be cut out.
- Young's Literal Translation (YLT)
- The mouth of the righteous uttereth wisdom, And the tongue of frowardness is cut out.
Read in context
- 29ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.
- 30ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
- 31ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- 32ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
Cross references
- Psalm 37:30 ಕೀರ್ತನೆಗಳು 37:30ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
- Proverbs 10:13 ಜ್ಞಾನೋಕ್ತಿಗಳು 10:13ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
- Proverbs 10:20–21 ಜ್ಞಾನೋಕ್ತಿಗಳು 10:20–21ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು. ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Psalm 120:3–4 ಕೀರ್ತನೆಗಳು 120:3–4ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು? ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- Proverbs 10:11 ಜ್ಞಾನೋಕ್ತಿಗಳು 10:11ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
- Psalm 31:18 ಕೀರ್ತನೆಗಳು 31:18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- Psalm 63:11 ಕೀರ್ತನೆಗಳು 63:11ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.