Proverbs · chapter 10 · verse 32
Proverbs 10:32 in Kannada
ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
Yaavadu angeekarisa takkaddo adu neetivantara tutigalige tiliyu vadu; dushtara baayiyu moorkhatanavannu horageduvuttade.
Proverbs 10:32 in English
- King James Version (KJV)
- The lips of the righteous know what is acceptable: but the mouth of the wicked [speaketh] frowardness.
- World English Bible (WEB)
- The lips of the righteous know what is acceptable, but the mouth of the wicked is perverse.
- American Standard Version (ASV)
- The lips of the righteous know what is acceptable; But the mouth of the wicked [speaketh] perverseness.
- Bible in Basic English (BBE)
- The lips of the upright man have knowledge of what is pleasing, but twisted are the mouths of evil-doers.
- Darby Translation (DBY)
- The lips of a righteous [man] know what is acceptable; but the mouth of the wicked is frowardness.
- Webster's Bible (WBS)
- The lips of the righteous know what is acceptable: but the mouth of the wicked [speaketh] frowardness.
- Young's Literal Translation (YLT)
- The lips of the righteous know a pleasing thing, And the mouth of the wicked perverseness!
Read in context
- 30ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
- 31ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- 32ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
Cross references
- Proverbs 12:6 ಜ್ಞಾನೋಕ್ತಿಗಳು 12:6ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
- Proverbs 11:11 ಜ್ಞಾನೋಕ್ತಿಗಳು 11:11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
- Proverbs 15:28 ಜ್ಞಾನೋಕ್ತಿಗಳು 15:28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Proverbs 2:12 ಜ್ಞಾನೋಕ್ತಿಗಳು 2:12ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
- Proverbs 18:6–8 ಜ್ಞಾನೋಕ್ತಿಗಳು 18:6–8ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ. ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
- Ecclesiastes 12:10 ಪ್ರಸಂಗಿ 12:10ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Daniel 4:27 ದಾನಿಯೇಲನು 4:27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- Titus 2:8 ತೀತನಿಗೆ 2:8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- Ecclesiastes 10:12 ಪ್ರಸಂಗಿ 10:12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.