Proverbs · chapter 10 · verse 5
Proverbs 10:5 in Kannada
ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.
Besigeyalli koodisuvavanu buddhi vantanaada maganu suggiyalli nidremaaduvavanu naachikepadisuva maganu.
Proverbs 10:5 in English
- King James Version (KJV)
- He that gathereth in summer [is] a wise son: [but] he that sleepeth in harvest [is] a son that causeth shame.
- World English Bible (WEB)
- He who gathers in summer is a wise son, but he who sleeps during the harvest is a son who causes shame.
- American Standard Version (ASV)
- He that gathereth in summer is a wise son; [But] he that sleepeth in harvest is a son that causeth shame.
- Bible in Basic English (BBE)
- He who in summer gets together his store is a son who does wisely; but he who takes his rest when the grain is being cut is a son causing shame.
- Darby Translation (DBY)
- He that gathereth in summer is a wise son; he that sleepeth in harvest is a son that causeth shame.
- Webster's Bible (WBS)
- He that gathereth in summer [is] a wise son: [but] he that sleepeth in harvest [is] a son that causeth shame.
- Young's Literal Translation (YLT)
- Whoso is gathering in summer [is] a wise son, Whoso is sleeping in harvest [is] a son causing shame.
Read in context
- 3ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
- 4ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
- 5ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.
- 6ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
- 7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
Cross references
- Proverbs 6:8 ಜ್ಞಾನೋಕ್ತಿಗಳು 6:8ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
- Proverbs 30:25 ಜ್ಞಾನೋಕ್ತಿಗಳು 30:25ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.
- Proverbs 17:2 ಜ್ಞಾನೋಕ್ತಿಗಳು 17:2ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
- Proverbs 6:6 ಜ್ಞಾನೋಕ್ತಿಗಳು 6:6ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
- Proverbs 19:26 ಜ್ಞಾನೋಕ್ತಿಗಳು 19:26ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Proverbs 12:4 ಜ್ಞಾನೋಕ್ತಿಗಳು 12:4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.