Proverbs · chapter 10 · verse 7
Proverbs 10:7 in Kannada
ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
Neeti vantara smaraneyu dhanyakaravaagide; dushtara hesaru koleyuttade.
Proverbs 10:7 in English
- King James Version (KJV)
- The memory of the just [is] blessed: but the name of the wicked shall rot.
- World English Bible (WEB)
- The memory of the righteous is blessed, but the name of the wicked will rot.
- American Standard Version (ASV)
- The memory of the righteous is blessed; But the name of the wicked shall rot.
- Bible in Basic English (BBE)
- The memory of the upright is a blessing, but the name of the evil-doer will be turned to dust.
- Darby Translation (DBY)
- The memory of the righteous [man] shall be blessed; but the name of the wicked shall rot.
- Webster's Bible (WBS)
- The memory of the just [is] blessed: but the name of the wicked shall perish.
- Young's Literal Translation (YLT)
- The remembrance of the righteous [is] for a blessing, And the name of the wicked doth rot.
Read in context
- 5ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.
- 6ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
- 7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- 8ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
- 9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
Cross references
- Psalm 112:6 ಕೀರ್ತನೆಗಳು 112:6ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
- Luke 1:48 ಲೂಕನು 1:48ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
- Mark 14:9 ಮಾರ್ಕನು 14:9ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
- Psalm 109:13 ಕೀರ್ತನೆಗಳು 109:13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- 2 Chronicles 24:16 2 ಪೂರ್ವಕಾಲವೃತ್ತಾಂತ 24:16ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
- Psalm 109:15 ಕೀರ್ತನೆಗಳು 109:15ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
- Job 18:17 ಯೋಬನು 18:17ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
- Psalm 9:5–6 ಕೀರ್ತನೆಗಳು 9:5–6ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ. ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
- 2 Kings 19:34 2 ಅರಸುಗಳು 19:34ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
- 1 Kings 11:36 1 ಅರಸುಗಳು 11:36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- Ecclesiastes 8:10 ಪ್ರಸಂಗಿ 8:10ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;