Proverbs · chapter 10 · verse 8
Proverbs 10:8 in Kannada
ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
Jnyaana hrudayadavaru aajnyegalannu sveekarisuvaru. Harateya moorkhanu beeluvanu.
Proverbs 10:8 in English
- King James Version (KJV)
- The wise in heart will receive commandments: but a prating fool shall fall.
- World English Bible (WEB)
- The wise in heart accept commandments, but a chattering fool will fall.
- American Standard Version (ASV)
- The wise in heart will receive commandments; But a prating fool shall fall.
- Bible in Basic English (BBE)
- The wise-hearted man will let himself be ruled, but the man whose talk is foolish will have a fall.
- Darby Translation (DBY)
- The wise in heart receiveth commandments; but a prating fool shall fall.
- Webster's Bible (WBS)
- The wise in heart will receive commandments: but a prating fool shall fall.
- Young's Literal Translation (YLT)
- The wise in heart accepteth commands, And a talkative fool kicketh.
Read in context
- 6ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
- 7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- 8ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
- 9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
- 10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
Cross references
- Matthew 7:24–25 ಮತ್ತಾಯನು 7:24–25ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
- Proverbs 12:1 ಜ್ಞಾನೋಕ್ತಿಗಳು 12:1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- James 3:13 ಯಾಕೋಬನು 3:13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- Psalm 119:34 ಕೀರ್ತನೆಗಳು 119:34ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
- Proverbs 9:9 ಜ್ಞಾನೋಕ್ತಿಗಳು 9:9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- Ecclesiastes 10:12 ಪ್ರಸಂಗಿ 10:12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
- Proverbs 18:6–7 ಜ್ಞಾನೋಕ್ತಿಗಳು 18:6–7ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- Proverbs 13:3 ಜ್ಞಾನೋಕ್ತಿಗಳು 13:3ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
- Proverbs 1:5 ಜ್ಞಾನೋಕ್ತಿಗಳು 1:5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- Proverbs 10:10 ಜ್ಞಾನೋಕ್ತಿಗಳು 10:10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
- Proverbs 14:23 ಜ್ಞಾನೋಕ್ತಿಗಳು 14:23ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
- Proverbs 14:8 ಜ್ಞಾನೋಕ್ತಿಗಳು 14:8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.