Proverbs · chapter 10 · verse 9
Proverbs 10:9 in Kannada
ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
Yathaarthavaagi nadeyuttiruvavanu drudhavaagi nadeyuttaane; tanna maargagalannu donku maadu ttiruvavanu bayalige baruvanu.
Proverbs 10:9 in English
- King James Version (KJV)
- He that walketh uprightly walketh surely: but he that perverteth his ways shall be known.
- World English Bible (WEB)
- He who walks blamelessly walks surely, but he who perverts his ways will be found out.
- American Standard Version (ASV)
- He that walketh uprightly walketh surely; But he that perverteth his ways shall be known.
- Bible in Basic English (BBE)
- He whose ways are upright will go safely, but he whose ways are twisted will be made low.
- Darby Translation (DBY)
- He that walketh in integrity walketh securely; but he that perverteth his ways shall be known.
- Webster's Bible (WBS)
- He that walketh uprightly walketh surely: but he that perverteth his ways shall be known.
- Young's Literal Translation (YLT)
- Whoso is walking in integrity walketh confidently, And whoso is perverting his ways is known.
Read in context
- 7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- 8ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
- 9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
- 10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
- 11ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
Cross references
- Proverbs 28:18 ಜ್ಞಾನೋಕ್ತಿಗಳು 28:18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- Matthew 10:26 ಮತ್ತಾಯನು 10:26ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
- Psalm 26:11–12 ಕೀರ್ತನೆಗಳು 26:11–12ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು. ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
- Isaiah 33:15–16 ಯೆಶಾಯ 33:15–16ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು. ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Luke 12:1–2 ಲೂಕನು 12:1–2ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ. ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
- 1 Timothy 5:25 1 ತಿಮೊಥೆಯನಿಗೆ 5:25ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Psalm 25:21 ಕೀರ್ತನೆಗಳು 25:21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- Proverbs 3:23 ಜ್ಞಾನೋಕ್ತಿಗಳು 3:23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
- Psalm 23:4 ಕೀರ್ತನೆಗಳು 23:4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Proverbs 17:20 ಜ್ಞಾನೋಕ್ತಿಗಳು 17:20ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.