Proverbs · chapter 11 · verse 1
Proverbs 11:1 in Kannada
ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
Mosada takkadi kartanige asahyavaagide; nyaayada tooka aatana aanandavu.
Proverbs 11:1 in English
- King James Version (KJV)
- A false balance [is] abomination to the LORD: but a just weight [is] his delight.
- World English Bible (WEB)
- A false balance is an abomination to the LORD, but accurate weights are his delight.
- American Standard Version (ASV)
- A false balance is an abomination to Jehovah; But a just weight is his delight.
- Bible in Basic English (BBE)
- Scales of deceit are hated by the Lord, but a true weight is his delight.
- Darby Translation (DBY)
- A false balance is an abomination to Jehovah; but a just weight is his delight.
- Webster's Bible (WBS)
- A false balance [is] abomination to the LORD: but a just weight [is] his delight.
- Young's Literal Translation (YLT)
- Balances of deceit [are] an abomination to Jehovah, And a perfect weight [is] His delight.
Read in context
- 1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
- 2ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
- 3ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
Cross references
- Deuteronomy 25:13–16 ಧರ್ಮೋಪದೇಶಕಾಂಡ 25:13–16ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು. ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು. ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು. ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- Proverbs 20:23 ಜ್ಞಾನೋಕ್ತಿಗಳು 20:23ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
- Proverbs 16:11 ಜ್ಞಾನೋಕ್ತಿಗಳು 16:11ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
- Leviticus 19:35–36 ಯಾಜಕಕಾಂಡ 19:35–36ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ. ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- Proverbs 20:10 ಜ್ಞಾನೋಕ್ತಿಗಳು 20:10ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
- Amos 8:5–6 ಆಮೋಸ 8:5–6ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
- Hosea 12:7 ಹೋಶೇಯ 12:7ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
- Ezekiel 45:10–12 ಯೆಹೆಜ್ಕೇಲನು 45:10–12ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್ (ಅಳತೆ) ನಿಮಗಿರಬೇಕು. ಬತ್ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು. ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
- Micah 6:10–11 ಮೀಕ 6:10–11ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ? ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?