Proverbs · chapter 11 · verse 10
Proverbs 11:10 in Kannada
ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
Neetivantaru chennaagiddare pattanavu ullaasisuttade; dushtaru naashavaadare aarbhataviru ttade.
Proverbs 11:10 in English
- King James Version (KJV)
- When it goeth well with the righteous, the city rejoiceth: and when the wicked perish, [there is] shouting.
- World English Bible (WEB)
- When it goes well with the righteous, the city rejoices. When the wicked perish, there is shouting.
- American Standard Version (ASV)
- When it goeth well with the righteous, the city rejoiceth; And when the wicked perish, there is shouting.
- Bible in Basic English (BBE)
- When things go well for the upright man, all the town is glad; at the death of sinners, there are cries of joy.
- Darby Translation (DBY)
- When it goeth well with the righteous, the city rejoiceth; and when the wicked perish, there is shouting.
- Webster's Bible (WBS)
- When the righteous prosper, the city rejoiceth: and when the wicked perish, [there is] shouting.
- Young's Literal Translation (YLT)
- In the good of the righteous a city exulteth, And in the destruction of the wicked [is] singing.
Read in context
- 8ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
- 9ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.
- 10ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
- 11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
- 12ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
Cross references
- Proverbs 28:12 ಜ್ಞಾನೋಕ್ತಿಗಳು 28:12ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Esther 8:15–16 ಎಸ್ತೇರಳು 8:15–16ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು. ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
- Proverbs 28:28 ಜ್ಞಾನೋಕ್ತಿಗಳು 28:28ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
- Judges 5:31 ನ್ಯಾಯಸ್ಥಾಪಕರು 5:31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.