Proverbs · chapter 11 · verse 12
Proverbs 11:12 in Kannada
ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
Jnyaanavilladavanu tanna nereya vanannu heenaisuttaane; vivekiyu maunavaagiru ttaane.
Proverbs 11:12 in English
- King James Version (KJV)
- He that is void of wisdom despiseth his neighbour: but a man of understanding holdeth his peace.
- World English Bible (WEB)
- One who despises his neighbor is void of wisdom, but a man of understanding holds his peace.
- American Standard Version (ASV)
- He that despiseth his neighbor is void of wisdom; But a man of understanding holdeth his peace.
- Bible in Basic English (BBE)
- He who has a poor opinion of his neighbour has no sense, but a wise man keeps quiet.
- Darby Translation (DBY)
- He that despiseth his neighbour is void of heart; but a man of understanding holdeth his peace.
- Webster's Bible (WBS)
- He that is void of wisdom despiseth his neighbor: but a man of understanding holdeth his peace.
- Young's Literal Translation (YLT)
- Whoso is despising his neighbour lacketh heart, And a man of understanding keepeth silence.
Read in context
- 10ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
- 11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
- 12ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
- 13ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ.
- 14ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
Cross references
- Proverbs 10:19 ಜ್ಞಾನೋಕ್ತಿಗಳು 10:19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Luke 16:14 ಲೂಕನು 16:14ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
- Luke 18:9 ಲೂಕನು 18:9ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
- Proverbs 14:21 ಜ್ಞಾನೋಕ್ತಿಗಳು 14:21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- John 7:48–52 ಯೋಹಾನನು 7:48–52ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು. ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು. ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- 1 Samuel 10:27 1 ಸಮುವೇಲನು 10:27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- Nehemiah 4:2–4 ನೆಹೆಮೀಯ 4:2–4ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು. ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು. ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
- 2 Kings 18:36 2 ಅರಸುಗಳು 18:36ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
- Judges 9:38 ನ್ಯಾಯಸ್ಥಾಪಕರು 9:38ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು.
- Judges 9:27–29 ನ್ಯಾಯಸ್ಥಾಪಕರು 9:27–29ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು. ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು? ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.