Proverbs · chapter 11 · verse 19
Proverbs 11:19 in Kannada
ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
Neetiyu jeevakke oliyuttade; kettaddannu hindattuvavanu tanna mara nakke hindattuttaane.
Proverbs 11:19 in English
- King James Version (KJV)
- As righteousness [tendeth] to life: so he that pursueth evil [pursueth it] to his own death.
- World English Bible (WEB)
- He who is truly righteous gets life. He who pursues evil gets death.
- American Standard Version (ASV)
- He that is stedfast in righteousness [shall attain] unto life; And he that pursueth evil [doeth it] to his own death.
- Bible in Basic English (BBE)
- So righteousness gives life; but he who goes after evil gets death for himself.
- Darby Translation (DBY)
- As righteousness [tendeth] to life, so he that pursueth evil [doeth it] to his own death.
- Webster's Bible (WBS)
- As righteousness [tendeth] to life: so he that pursueth evil [pursueth it] to his own death.
- Young's Literal Translation (YLT)
- Rightly [is] righteousness for life, And whoso is pursuing evil — for his own death.
Read in context
- 17ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
- 18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- 19ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
- 20ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
- 21ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
Cross references
- Proverbs 10:16 ಜ್ಞಾನೋಕ್ತಿಗಳು 10:16ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Proverbs 19:23 ಜ್ಞಾನೋಕ್ತಿಗಳು 19:23ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
- Proverbs 12:28 ಜ್ಞಾನೋಕ್ತಿಗಳು 12:28ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
- Proverbs 7:22–23 ಜ್ಞಾನೋಕ್ತಿಗಳು 7:22–23ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Proverbs 1:16–19 ಜ್ಞಾನೋಕ್ತಿಗಳು 1:16–19ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ. ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ. ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ. ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- 1 John 3:7 1 ಯೋಹಾನನು 3:7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- 1 John 3:10 1 ಯೋಹಾನನು 3:10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Proverbs 11:4 ಜ್ಞಾನೋಕ್ತಿಗಳು 11:4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.