Proverbs · chapter 11 · verse 29
Proverbs 11:29 in Kannada
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
Tanna maneyavarannu baadhisuvavanu gaaliyannu baadhyavaagi honduvanu; jnyaanavulla hrudayadavanige avivekiyu sevakanaagiruvanu.
Proverbs 11:29 in English
- King James Version (KJV)
- He that troubleth his own house shall inherit the wind: and the fool [shall be] servant to the wise of heart.
- World English Bible (WEB)
- He who troubles his own house shall inherit the wind. The foolish shall be servant to the wise of heart.
- American Standard Version (ASV)
- He that troubleth his own house shall inherit the wind; And the foolish shall be servant to the wise of heart.
- Bible in Basic English (BBE)
- The troubler of his house will have the wind for his heritage, and the foolish will be servant to the wise-hearted.
- Darby Translation (DBY)
- He that troubleth his own house shall inherit wind; and the fool shall be servant to the wise of heart.
- Webster's Bible (WBS)
- He that troubleth his own house shall inherit the wind: and the fool [shall be] servant to the wise of heart.
- Young's Literal Translation (YLT)
- Whoso is troubling his own house inheriteth wind, And a servant [is] the fool to the wise of heart.
Read in context
- 27ಒಳ್ಳೇದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದು ತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವದು.
- 28ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
- 29ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
- 30ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- 31ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
Cross references
- Ecclesiastes 5:16 ಪ್ರಸಂಗಿ 5:16ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
- Proverbs 14:19 ಜ್ಞಾನೋಕ್ತಿಗಳು 14:19ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
- Habakkuk 2:9–10 ಹಬಕ್ಕೂಕ 2:9–10ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ.
- Proverbs 15:27 ಜ್ಞಾನೋಕ್ತಿಗಳು 15:27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
- Genesis 34:30 ಆದಿಕಾಂಡ 34:30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- 1 Samuel 25:17 1 ಸಮುವೇಲನು 25:17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
- 1 Samuel 25:38 1 ಸಮುವೇಲನು 25:38ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
- 1 Samuel 25:3 1 ಸಮುವೇಲನು 25:3ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.
- Joshua 7:24–25 ಯೆಹೋಶುವ 7:24–25ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Hosea 8:7 ಹೋಶೇಯ 8:7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.