Proverbs · chapter 11 · verse 3
Proverbs 11:3 in Kannada
ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
Yathaarthavantara praamaanikate avarannu nadisuvadu; aparaadhada moorkhatanavu avarannu naashapadisuvadu.
Proverbs 11:3 in English
- King James Version (KJV)
- The integrity of the upright shall guide them: but the perverseness of transgressors shall destroy them.
- World English Bible (WEB)
- The integrity of the upright shall guide them, but the perverseness of the treacherous shall destroy them.
- American Standard Version (ASV)
- The integrity of the upright shall guide them; But the perverseness of the treacherous shall destroy them.
- Bible in Basic English (BBE)
- The righteousness of the upright will be their guide, but the twisted ways of the false will be their destruction.
- Darby Translation (DBY)
- The integrity of the upright guideth them; but the crookedness of the unfaithful destroyeth them.
- Webster's Bible (WBS)
- The integrity of the upright shall guide them: but the perverseness of transgressors shall destroy them.
- Young's Literal Translation (YLT)
- The integrity of the upright leadeth them, And the perverseness of the treacherous destroyeth them.
Read in context
- 1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
- 2ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
- 3ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
- 4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- 5ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
Cross references
- Proverbs 28:18 ಜ್ಞಾನೋಕ್ತಿಗಳು 28:18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- Proverbs 13:6 ಜ್ಞಾನೋಕ್ತಿಗಳು 13:6ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
- Psalm 25:21 ಕೀರ್ತನೆಗಳು 25:21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- Psalm 26:1 ಕೀರ್ತನೆಗಳು 26:1ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
- Proverbs 19:3 ಜ್ಞಾನೋಕ್ತಿಗಳು 19:3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Ecclesiastes 7:17 ಪ್ರಸಂಗಿ 7:17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
- Proverbs 11:5 ಜ್ಞಾನೋಕ್ತಿಗಳು 11:5ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
- Isaiah 1:28 ಯೆಶಾಯ 1:28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
- Proverbs 21:7 ಜ್ಞಾನೋಕ್ತಿಗಳು 21:7ದುಷ್ಟರ ಸೂರೆಯು ಅವರನ್ನು ನಾಶಪಡಿಸುವದು; ನ್ಯಾಯವಾದದ್ದನ್ನು ಮಾಡುವದನ್ನು ಅವರು ನಿರಾಕರಿಸುತ್ತಾರೆ.