Proverbs · chapter 11 · verse 31
Proverbs 11:31 in Kannada
ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
Igo, bhoomiya mele neetivantaru pratiphalavannu honduvaru; dushtanoo paapiyoo eshto hechchaagi pratiphala vannu honduttaare.
Proverbs 11:31 in English
- King James Version (KJV)
- Behold, the righteous shall be recompensed in the earth: much more the wicked and the sinner.
- World English Bible (WEB)
- Behold, the righteous shall be repaid on the earth, how much more the wicked and the sinner!
- American Standard Version (ASV)
- Behold, the righteous shall be recompensed in the earth; How much more the wicked and the sinner!
- Bible in Basic English (BBE)
- If the upright man is rewarded on earth, how much more the evil-doer and the sinner!
- Darby Translation (DBY)
- Behold, the righteous shall be requited on the earth: how much more the wicked and the sinner.
- Webster's Bible (WBS)
- Behold, the righteous shall be recompensed upon the earth: much more the wicked and the sinner.
- Young's Literal Translation (YLT)
- Lo, the righteous in the earth is recompensed, Surely also the wicked and the sinner!
Read in context
- 29ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
- 30ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- 31ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
Cross references
- 1 Peter 4:17–18 1 ಪೇತ್ರನು 4:17–18ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು? ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Jeremiah 25:29 ಯೆರೆಮೀಯ 25:29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
- 1 Corinthians 11:30–32 1 ಕೊರಿಂಥದವರಿಗೆ 11:30–32ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ. ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- Proverbs 13:21 ಜ್ಞಾನೋಕ್ತಿಗಳು 13:21ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
- 2 Samuel 12:9–12 2 ಸಮುವೇಲನು 12:9–12ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು. ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
- 2 Samuel 7:14–15 2 ಸಮುವೇಲನು 7:14–15ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
- 1 Kings 13:24 1 ಅರಸುಗಳು 13:24ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು.