Proverbs · chapter 11 · verse 4
Proverbs 11:4 in Kannada
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
Ugrateya dinadalli aishvaryavu laabhakaravaaguvadilla; neetiyu marana dinda bidisuttade.
Proverbs 11:4 in English
- King James Version (KJV)
- Riches profit not in the day of wrath: but righteousness delivereth from death.
- World English Bible (WEB)
- Riches don’t profit in the day of wrath, but righteousness delivers from death.
- American Standard Version (ASV)
- Riches profit not in the day of wrath; But righteousness delivereth from death.
- Bible in Basic English (BBE)
- Wealth is of no profit in the day of wrath, but righteousness keeps a man safe from death.
- Darby Translation (DBY)
- Wealth profiteth not in the day of wrath; but righteousness delivereth from death.
- Webster's Bible (WBS)
- Riches profit not in the day of wrath: but righteousness delivereth from death.
- Young's Literal Translation (YLT)
- Wealth profiteth not in a day of wrath, And righteousness delivereth from death.
Read in context
- 2ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
- 3ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
- 4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- 5ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
- 6ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
Cross references
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Proverbs 10:2 ಜ್ಞಾನೋಕ್ತಿಗಳು 10:2ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.
- Genesis 7:1 ಆದಿಕಾಂಡ 7:1ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
- Ezekiel 7:19 ಯೆಹೆಜ್ಕೇಲನು 7:19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Psalm 49:6–8 ಕೀರ್ತನೆಗಳು 49:6–8ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು. ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Proverbs 12:28 ಜ್ಞಾನೋಕ್ತಿಗಳು 12:28ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
- Romans 5:17 ರೋಮಾಪುರದವರಿಗೆ 5:17ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
- Job 36:18–19 ಯೋಬನು 36:18–19ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು. ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.