Proverbs · chapter 11 · verse 6
Proverbs 11:6 in Kannada
ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
Yathaarthavantara neetiyu avarannu bidisuvadu; tamma svanta tunta tanadalli doshigalu sikkibeeluvaru.
Proverbs 11:6 in English
- King James Version (KJV)
- The righteousness of the upright shall deliver them: but transgressors shall be taken in [their own] naughtiness.
- World English Bible (WEB)
- The righteousness of the upright shall deliver them, but the unfaithful will be trapped by evil desires.
- American Standard Version (ASV)
- The righteousness of the upright shall deliver them; But the treacherous shall be taken in their own iniquity.
- Bible in Basic English (BBE)
- The righteousness of the upright will be their salvation, but the false will themselves be taken in their evil designs.
- Darby Translation (DBY)
- The righteousness of the upright delivereth them; but the treacherous are taken in their own craving.
- Webster's Bible (WBS)
- The righteousness of the upright shall deliver them: but transgressors shall be taken in [their own] naughtiness.
- Young's Literal Translation (YLT)
- The righteousness of the upright delivereth them, And in mischief the treacherous are captured.
Read in context
- 4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- 5ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
- 6ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
- 7ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು.
- 8ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
Cross references
- Ecclesiastes 10:8 ಪ್ರಸಂಗಿ 10:8ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Psalm 7:15–16 ಕೀರ್ತನೆಗಳು 7:15–16ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- 1 Kings 2:44 1 ಅರಸುಗಳು 2:44ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
- 1 Samuel 12:3–4 1 ಸಮುವೇಲನು 12:3–4ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು. ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
- 1 Kings 2:32–33 1 ಅರಸುಗಳು 2:32–33ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
- Genesis 30:33 ಆದಿಕಾಂಡ 30:33ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
- Genesis 31:37 ಆದಿಕಾಂಡ 31:37ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.