Proverbs · chapter 11 · verse 8
Proverbs 11:8 in Kannada
ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
Neetivantanu ikkattininda tappisikolluttaane; avana sthaladalli dushtanu baruttaane.
Proverbs 11:8 in English
- King James Version (KJV)
- The righteous is delivered out of trouble, and the wicked cometh in his stead.
- World English Bible (WEB)
- A righteous person is delivered out of trouble, and the wicked takes his place.
- American Standard Version (ASV)
- The righteous is delivered out of trouble; And the wicked cometh in his stead.
- Bible in Basic English (BBE)
- The upright man is taken out of trouble, and in his place comes the sinner.
- Darby Translation (DBY)
- The righteous is delivered out of trouble, and the wicked cometh in his stead.
- Webster's Bible (WBS)
- The righteous is delivered out of trouble, and the wicked cometh in his stead.
- Young's Literal Translation (YLT)
- The righteous from distress is drawn out, And the wicked goeth in instead of him.
Read in context
- 6ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
- 7ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು.
- 8ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
- 9ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.
- 10ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
Cross references
- Daniel 6:23–24 ದಾನಿಯೇಲನು 6:23–24ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ. ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
- Proverbs 21:18 ಜ್ಞಾನೋಕ್ತಿಗಳು 21:18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
- Esther 7:9–10 ಎಸ್ತೇರಳು 7:9–10ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು. ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Isaiah 43:3–4 ಯೆಶಾಯ 43:3–4ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ. ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.