Proverbs · chapter 11 · verse 9
Proverbs 11:9 in Kannada
ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.
Obba kapatiyu baayinda tanna nereyavanannu haalumaaduttaane; tiluvalikeya moolaka neetivantanu bidisalpa duvanu.
Proverbs 11:9 in English
- King James Version (KJV)
- An hypocrite with [his] mouth destroyeth his neighbour: but through knowledge shall the just be delivered.
- World English Bible (WEB)
- With his mouth the godless man destroys his neighbor, but the righteous will be delivered through knowledge.
- American Standard Version (ASV)
- With his mouth the godless man destroyeth his neighbor; But through knowledge shall the righteous be delivered.
- Bible in Basic English (BBE)
- With his mouth the evil man sends destruction on his neighbour; but through knowledge the upright are taken out of trouble.
- Darby Translation (DBY)
- With his mouth a hypocrite destroyeth his neighbour; but through knowledge are the righteous delivered.
- Webster's Bible (WBS)
- A hypocrite with [his] mouth destroyeth his neighbor: but through knowledge shall the just be delivered.
- Young's Literal Translation (YLT)
- With the mouth a hypocrite corrupteth his friend, And by knowledge the righteous are drawn out.
Read in context
- 7ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು.
- 8ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
- 9ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.
- 10ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
- 11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
Cross references
- Proverbs 2:10–16 ಜ್ಞಾನೋಕ್ತಿಗಳು 2:10–16ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು. ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು; ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು. ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ. ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- Proverbs 4:5–6 ಜ್ಞಾನೋಕ್ತಿಗಳು 4:5–6ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ. ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- Acts 20:30 ಅಪೊಸ್ತಲರ ಕೃತ್ಯಗಳು 20:30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- 2 Peter 3:16–18 2 ಪೇತ್ರನು 3:16–18ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್. ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Psalm 55:12 ಕೀರ್ತನೆಗಳು 55:12ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- 1 Timothy 4:1–3 1 ತಿಮೊಥೆಯನಿಗೆ 4:1–3ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- 1 John 2:21 1 ಯೋಹಾನನು 2:21ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
- Proverbs 6:23–24 ಜ್ಞಾನೋಕ್ತಿಗಳು 6:23–24ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ. ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
- Job 8:13 ಯೋಬನು 8:13ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.