Proverbs · chapter 12 · verse 1
Proverbs 12:1 in Kannada
ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
Shikshanavannu preetisuvavanu tiluvalikeyannu preetisuvavanaagiddaane; gadarike yannu hagemaaduvavanu pashupraayanu.
Proverbs 12:1 in English
- King James Version (KJV)
- Whoso loveth instruction loveth knowledge: but he that hateth reproof [is] brutish.
- World English Bible (WEB)
- Whoever loves correction loves knowledge, but he who hates reproof is stupid.
- American Standard Version (ASV)
- Whoso loveth correction loveth knowledge; But he that hateth reproof is brutish.
- Bible in Basic English (BBE)
- A lover of training is a lover of knowledge; but a hater of teaching is like a beast.
- Darby Translation (DBY)
- Whoso loveth discipline loveth knowledge, but he that hateth reproof is brutish.
- Webster's Bible (WBS)
- Whoever loveth instruction loveth knowledge: but he that hateth reproof [is] brutish.
- Young's Literal Translation (YLT)
- Whoso is loving instruction, is loving knowledge, And whoso is hating reproof [is] brutish.
Read in context
- 1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- 2ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
- 3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
Cross references
- Proverbs 15:10 ಜ್ಞಾನೋಕ್ತಿಗಳು 15:10ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
- Proverbs 9:7–8 ಜ್ಞಾನೋಕ್ತಿಗಳು 9:7–8ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- Psalm 119:97–100 ಕೀರ್ತನೆಗಳು 119:97–100ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು. ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- Proverbs 18:1 ಜ್ಞಾನೋಕ್ತಿಗಳು 18:1ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
- Proverbs 5:12–13 ಜ್ಞಾನೋಕ್ತಿಗಳು 5:12–13ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
- Proverbs 8:17 ಜ್ಞಾನೋಕ್ತಿಗಳು 8:17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
- Psalm 32:9 ಕೀರ್ತನೆಗಳು 32:9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
- Psalm 92:6 ಕೀರ್ತನೆಗಳು 92:6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- Proverbs 2:10–11 ಜ್ಞಾನೋಕ್ತಿಗಳು 2:10–11ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು. ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- 2 Thessalonians 2:10 2 ಥೆಸಲೊನೀಕದವರಿಗೆ 2:10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
- Isaiah 1:3 ಯೆಶಾಯ 1:3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
- Proverbs 8:32 ಜ್ಞಾನೋಕ್ತಿಗಳು 8:32ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.