Proverbs · chapter 12 · verse 10
Proverbs 12:10 in Kannada
ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
Neetivantanu tanna pashuvina praanavannu rakshisuttaane. Aadare dushtara antahkaruneyu krooratanave.
Proverbs 12:10 in English
- King James Version (KJV)
- A righteous [man] regardeth the life of his beast: but the tender mercies of the wicked [are] cruel.
- World English Bible (WEB)
- A righteous man respects the life of his animal, but the tender mercies of the wicked are cruel.
- American Standard Version (ASV)
- A righteous man regardeth the life of his beast; But the tender mercies of the wicked are cruel.
- Bible in Basic English (BBE)
- An upright man has thought for the life of his beast, but the hearts of evil-doers are cruel.
- Darby Translation (DBY)
- A righteous man is concerned for the life of his beast; but the tender mercies of the wicked are cruel.
- Webster's Bible (WBS)
- A righteous [man] regardeth the life of his beast: but the tender mercies of the wicked [are] cruel.
- Young's Literal Translation (YLT)
- The righteous knoweth the life of his beast, And the mercies of the wicked [are] cruel.
Read in context
- 8ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.
- 9ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು.
- 10ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
- 11ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
- 12ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
Cross references
- Deuteronomy 25:4 ಧರ್ಮೋಪದೇಶಕಾಂಡ 25:4ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
- Numbers 22:28–32 ಅರಣ್ಯಕಾಂಡ 22:28–32ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು. ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು. ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು. ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು. ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.
- Genesis 33:13–14 ಆದಿಕಾಂಡ 33:13–14ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು. ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
- James 2:13–16 ಯಾಕೋಬನು 2:13–16ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ. ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- 1 John 3:17 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?