Proverbs · chapter 12 · verse 16
Proverbs 12:16 in Kannada
ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
Avive kiya kopavu tattane rattaaguvadu; jaananu avamaanavannu maremaaduttaane.
Proverbs 12:16 in English
- King James Version (KJV)
- A fool’s wrath is presently known: but a prudent [man] covereth shame.
- World English Bible (WEB)
- A fool shows his annoyance the same day, but one who overlooks an insult is prudent.
- American Standard Version (ASV)
- A fool’s vexation is presently known; But a prudent man concealeth shame.
- Bible in Basic English (BBE)
- A foolish man lets his trouble be openly seen, but a sharp man keeps shame secret.
- Darby Translation (DBY)
- The vexation of the fool is presently known; but a prudent [man] covereth shame.
- Webster's Bible (WBS)
- A fool's wrath is presently known: but a prudent [man] covereth shame.
- Young's Literal Translation (YLT)
- The fool — in a day is his anger known, And the prudent is covering shame.
Read in context
- 14ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- 15ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
- 16ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
- 17ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
- 18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
Cross references
- Proverbs 29:11 ಜ್ಞಾನೋಕ್ತಿಗಳು 29:11ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Proverbs 10:12 ಜ್ಞಾನೋಕ್ತಿಗಳು 10:12ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
- Proverbs 17:9 ಜ್ಞಾನೋಕ್ತಿಗಳು 17:9ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
- Proverbs 25:28 ಜ್ಞಾನೋಕ್ತಿಗಳು 25:28ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
- Proverbs 14:33 ಜ್ಞಾನೋಕ್ತಿಗಳು 14:33ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
- Proverbs 16:22 ಜ್ಞಾನೋಕ್ತಿಗಳು 16:22ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.
- 1 Kings 19:1–2 1 ಅರಸುಗಳು 19:1–2ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ, ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.