Proverbs · chapter 12 · verse 17
Proverbs 12:17 in Kannada
ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
Satyavannaa duvavanu nyaayavannoo sullusaakshiyu mosa vannoo torpadisuttaane.
Proverbs 12:17 in English
- King James Version (KJV)
- [He that] speaketh truth sheweth forth righteousness: but a false witness deceit.
- World English Bible (WEB)
- He who is truthful testifies honestly, but a false witness lies.
- American Standard Version (ASV)
- He that uttereth truth showeth forth righteousness; But a false witness, deceit.
- Bible in Basic English (BBE)
- The breathing out of true words gives knowledge of righteousness; but a false witness gives out deceit.
- Darby Translation (DBY)
- He that uttereth truth sheweth forth righteousness; but a false witness deceit.
- Webster's Bible (WBS)
- [He that] speaketh truth showeth forth righteousness: but a false witness, deceit.
- Young's Literal Translation (YLT)
- Whoso uttereth faithfulness declareth righteousness, And a false witness — deceit.
Read in context
- 15ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
- 16ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
- 17ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
- 18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- 19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
Cross references
- Proverbs 14:25 ಜ್ಞಾನೋಕ್ತಿಗಳು 14:25ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ.
- Proverbs 14:5 ಜ್ಞಾನೋಕ್ತಿಗಳು 14:5ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.
- Proverbs 6:19 ಜ್ಞಾನೋಕ್ತಿಗಳು 6:19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Proverbs 24:28 ಜ್ಞಾನೋಕ್ತಿಗಳು 24:28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
- Proverbs 19:5 ಜ್ಞಾನೋಕ್ತಿಗಳು 19:5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
- Proverbs 21:28 ಜ್ಞಾನೋಕ್ತಿಗಳು 21:28ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- Proverbs 19:28 ಜ್ಞಾನೋಕ್ತಿಗಳು 19:28ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
- 1 Samuel 22:14–15 1 ಸಮುವೇಲನು 22:14–15ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.
- Acts 6:13 ಅಪೊಸ್ತಲರ ಕೃತ್ಯಗಳು 6:13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- 1 Peter 3:16 1 ಪೇತ್ರನು 3:16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
- Matthew 26:59 ಮತ್ತಾಯನು 26:59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.