Proverbs · chapter 12 · verse 19
Proverbs 12:19 in Kannada
ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
Satyada tutiyu sadaa sthiragollu vadu; sullaaduva naaligeyu kshanika.
Proverbs 12:19 in English
- King James Version (KJV)
- The lip of truth shall be established for ever: but a lying tongue [is] but for a moment.
- World English Bible (WEB)
- Truth’s lips will be established forever, but a lying tongue is only momentary.
- American Standard Version (ASV)
- The lip of truth shall be established for ever; But a lying tongue is but for a moment.
- Bible in Basic English (BBE)
- True lips are certain for ever, but a false tongue is only for a minute.
- Darby Translation (DBY)
- The lip of truth shall be established for ever; but a lying tongue is but for a moment.
- Webster's Bible (WBS)
- The lip of truth shall be established for ever: but a lying tongue [is] but for a moment.
- Young's Literal Translation (YLT)
- The lip of truth is established for ever, And for a moment — a tongue of falsehood.
Read in context
- 17ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
- 18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- 19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
- 20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
- 21ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.
Cross references
- Proverbs 19:9 ಜ್ಞಾನೋಕ್ತಿಗಳು 19:9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
- Psalm 52:4–5 ಕೀರ್ತನೆಗಳು 52:4–5ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ. ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
- Zechariah 1:4–6 ಜೆಕರ್ಯ 1:4–6ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Acts 5:3–10 ಅಪೊಸ್ತಲರ ಕೃತ್ಯಗಳು 5:3–10ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ? ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು. ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು. ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು. ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು. ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು. ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು. ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.