Proverbs · chapter 12 · verse 2
Proverbs 12:2 in Kannada
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
Olle yavanu kartana dayeyannu honduttaane; kuyukti maaduvavanannu aatanu dushtanendu khandisuttaane.
Proverbs 12:2 in English
- King James Version (KJV)
- A good [man] obtaineth favour of the LORD: but a man of wicked devices will he condemn.
- World English Bible (WEB)
- A good man shall obtain favor from the LORD, but he will condemn a man of wicked plans.
- American Standard Version (ASV)
- A good man shall obtain favor of Jehovah; But a man of wicked devices will he condemn.
- Bible in Basic English (BBE)
- A good man has grace in the eyes of the Lord; but the man of evil designs gets punishment from him.
- Darby Translation (DBY)
- A good [man] obtaineth favour of Jehovah; but a man of mischievous devices will he condemn.
- Webster's Bible (WBS)
- A good [man] obtaineth favor from the LORD: but a man of wicked devices he will condemn.
- Young's Literal Translation (YLT)
- The good bringeth forth favour from Jehovah, And the man of wicked devices He condemneth.
Read in context
- 1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- 2ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
- 3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
- 4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
Cross references
- Proverbs 8:35 ಜ್ಞಾನೋಕ್ತಿಗಳು 8:35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Acts 11:24 ಅಪೊಸ್ತಲರ ಕೃತ್ಯಗಳು 11:24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- Romans 5:7 ರೋಮಾಪುರದವರಿಗೆ 5:7ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
- Proverbs 1:31 ಜ್ಞಾನೋಕ್ತಿಗಳು 1:31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- Isaiah 32:5–7 ಯೆಶಾಯ 32:5–7ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು. ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು. ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
- Psalm 9:15 ಕೀರ್ತನೆಗಳು 9:15ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
- Proverbs 6:18 ಜ್ಞಾನೋಕ್ತಿಗಳು 6:18ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
- Ecclesiastes 8:8 ಪ್ರಸಂಗಿ 8:8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.