Proverbs · chapter 12 · verse 22
Proverbs 12:22 in Kannada
ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
Sullaa duva tutigalu kartanige asahyavaagive. Satyadinda nadedukolluvavaru aatana aanandavaagiddaare.
Proverbs 12:22 in English
- King James Version (KJV)
- Lying lips [are] abomination to the LORD: but they that deal truly [are] his delight.
- World English Bible (WEB)
- Lying lips are an abomination to the LORD, but those who do the truth are his delight.
- American Standard Version (ASV)
- Lying lips are an abomination to Jehovah; But they that deal truly are his delight.
- Bible in Basic English (BBE)
- False lips are hated by the Lord, but those whose acts are true are his delight.
- Darby Translation (DBY)
- Lying lips are an abomination to Jehovah; but they that deal truly are his delight.
- Webster's Bible (WBS)
- Lying lips [are] abomination to the LORD: but they that deal truly [are] his delight.
- Young's Literal Translation (YLT)
- An abomination to Jehovah [are] lying lips, And stedfast doers [are] his delight.
Read in context
- 20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
- 21ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.
- 22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
- 23ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
- 24ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
Cross references
- Psalm 5:6 ಕೀರ್ತನೆಗಳು 5:6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
- Proverbs 6:16–17 ಜ್ಞಾನೋಕ್ತಿಗಳು 6:16–17ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ: ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Proverbs 11:20 ಜ್ಞಾನೋಕ್ತಿಗಳು 11:20ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
- Jeremiah 9:24 ಯೆರೆಮೀಯ 9:24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- Proverbs 11:1 ಜ್ಞಾನೋಕ್ತಿಗಳು 11:1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
- Isaiah 9:15 ಯೆಶಾಯ 9:15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
- Ezekiel 13:22 ಯೆಹೆಜ್ಕೇಲನು 13:22ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Ezekiel 13:19 ಯೆಹೆಜ್ಕೇಲನು 13:19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.