Proverbs · chapter 12 · verse 23
Proverbs 12:23 in Kannada
ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
Jaananu tilidaddannu guptapadisuttaane. Aviveki gala hrudayavu avivekatvavannu prakatisuttade.
Proverbs 12:23 in English
- King James Version (KJV)
- A prudent man concealeth knowledge: but the heart of fools proclaimeth foolishness.
- World English Bible (WEB)
- A prudent man keeps his knowledge, but the hearts of fools proclaim foolishness.
- American Standard Version (ASV)
- A prudent man concealeth knowledge; But the heart of fools proclaimeth foolishness.
- Bible in Basic English (BBE)
- A sharp man keeps back his knowledge; but the heart of foolish men makes clear their foolish thoughts.
- Darby Translation (DBY)
- A prudent man concealeth knowledge; but the heart of the foolish proclaimeth folly.
- Webster's Bible (WBS)
- A prudent man concealeth knowledge: but the heart of fools proclaimeth foolishness.
- Young's Literal Translation (YLT)
- A prudent man is concealing knowledge, And the heart of fools proclaimeth folly.
Read in context
- 21ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.
- 22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
- 23ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
- 24ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
- 25ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು.
Cross references
- Proverbs 13:16 ಜ್ಞಾನೋಕ್ತಿಗಳು 13:16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
- Proverbs 11:13 ಜ್ಞಾನೋಕ್ತಿಗಳು 11:13ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ.
- Proverbs 10:19 ಜ್ಞಾನೋಕ್ತಿಗಳು 10:19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Proverbs 10:14 ಜ್ಞಾನೋಕ್ತಿಗಳು 10:14ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
- Ecclesiastes 10:12–14 ಪ್ರಸಂಗಿ 10:12–14ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ. ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ. ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- Ecclesiastes 10:3 ಪ್ರಸಂಗಿ 10:3ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.