Proverbs · chapter 12 · verse 24
Proverbs 12:24 in Kannada
ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
Churuku kaiyullavanu aaluvanu, somaari galu kappakoduvavaraaguvaru.
Proverbs 12:24 in English
- King James Version (KJV)
- The hand of the diligent shall bear rule: but the slothful shall be under tribute.
- World English Bible (WEB)
- The hands of the diligent ones shall rule, but laziness ends in slave labor.
- American Standard Version (ASV)
- The hand of the diligent shall bear rule; But the slothful shall be put under taskwork.
- Bible in Basic English (BBE)
- The hand of the ready worker will have authority, but he who is slow in his work will be put to forced work.
- Darby Translation (DBY)
- The hand of the diligent shall bear rule; but the slothful [hand] shall be under tribute.
- Webster's Bible (WBS)
- The hand of the diligent shall bear rule: but the slothful shall be under tribute.
- Young's Literal Translation (YLT)
- The hand of the diligent ruleth, And slothfulness becometh tributary.
Read in context
- 22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
- 23ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
- 24ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
- 25ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು.
- 26ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
Cross references
- Proverbs 12:27 ಜ್ಞಾನೋಕ್ತಿಗಳು 12:27ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
- Proverbs 21:25–26 ಜ್ಞಾನೋಕ್ತಿಗಳು 21:25–26ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ. ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
- Proverbs 10:4 ಜ್ಞಾನೋಕ್ತಿಗಳು 10:4ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
- Proverbs 22:29 ಜ್ಞಾನೋಕ್ತಿಗಳು 22:29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Proverbs 13:4 ಜ್ಞಾನೋಕ್ತಿಗಳು 13:4ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
- Proverbs 19:15 ಜ್ಞಾನೋಕ್ತಿಗಳು 19:15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
- Proverbs 17:2 ಜ್ಞಾನೋಕ್ತಿಗಳು 17:2ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
- Genesis 49:15 ಆದಿಕಾಂಡ 49:15ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
- Proverbs 22:13 ಜ್ಞಾನೋಕ್ತಿಗಳು 22:13ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
- 1 Kings 11:28 1 ಅರಸುಗಳು 11:28ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.
- Proverbs 26:13–16 ಜ್ಞಾನೋಕ್ತಿಗಳು 26:13–16ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ. ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ. ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ. ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
- 1 Kings 9:21 1 ಅರಸುಗಳು 9:21ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.