Proverbs · chapter 12 · verse 3
Proverbs 12:3 in Kannada
ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
Yaavanoo dushtatanadinda sthiravaaguvadilla; neetivantara beru kadaluvadilla.
Proverbs 12:3 in English
- King James Version (KJV)
- A man shall not be established by wickedness: but the root of the righteous shall not be moved.
- World English Bible (WEB)
- A man shall not be established by wickedness, but the root of the righteous shall not be moved.
- American Standard Version (ASV)
- A man shall not be established by wickedness; But the root of the righteous shall not be moved.
- Bible in Basic English (BBE)
- No man will make himself safe through evil-doing; but the root of upright men will never be moved.
- Darby Translation (DBY)
- A man shall not be established by wickedness; but the root of the righteous shall not be moved.
- Webster's Bible (WBS)
- A man shall not be established by wickedness: but the root of the righteous shall not be moved.
- Young's Literal Translation (YLT)
- A man is not established by wickedness, And the root of the righteous is not moved.
Read in context
- 1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- 2ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
- 3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
- 4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
- 5ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
Cross references
- Proverbs 10:25 ಜ್ಞಾನೋಕ್ತಿಗಳು 10:25ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Colossians 2:7 ಕೊಲೊಸ್ಸೆಯವರಿಗೆ 2:7ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
- Proverbs 12:12 ಜ್ಞಾನೋಕ್ತಿಗಳು 12:12ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
- Job 27:16–18 ಯೋಬನು 27:16–18ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ. ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
- Psalm 125:1–2 ಕೀರ್ತನೆಗಳು 125:1–2ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು. ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- Psalm 15:5 ಕೀರ್ತನೆಗಳು 15:5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Job 5:3–5 ಯೋಬನು 5:3–5ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು. ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು. ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
- Job 20:5–9 ಯೋಬನು 20:5–9ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ. ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು. ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು. ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
- 1 Samuel 25:33 1 ಸಮುವೇಲನು 25:33ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
- Job 15:29 ಯೋಬನು 15:29ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.