Proverbs · chapter 12 · verse 5
Proverbs 12:5 in Kannada
ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
Neetivantara aalo chanegalu nyaayavaagive; dushtara aalochanegalu mosa.
Proverbs 12:5 in English
- King James Version (KJV)
- The thoughts of the righteous [are] right: [but] the counsels of the wicked [are] deceit.
- World English Bible (WEB)
- The thoughts of the righteous are just, but the advice of the wicked is deceitful.
- American Standard Version (ASV)
- The thoughts of the righteous are just; [But] the counsels of the wicked are deceit.
- Bible in Basic English (BBE)
- The purposes of upright men are right, but the designs of evil-doers are deceit.
- Darby Translation (DBY)
- The thoughts of the righteous are right; the counsels of the wicked are deceit.
- Webster's Bible (WBS)
- The thoughts of the righteous [are] right: [but] the counsels of the wicked [are] deceit.
- Young's Literal Translation (YLT)
- The thoughts of the righteous [are] justice, The counsels of the wicked — deceit.
Read in context
- 3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
- 4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
- 5ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
- 6ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
- 7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
Cross references
- Psalm 139:23 ಕೀರ್ತನೆಗಳು 139:23ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Psalm 119:15 ಕೀರ್ತನೆಗಳು 119:15ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
- Psalm 41:6–7 ಕೀರ್ತನೆಗಳು 41:6–7ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ. ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
- Psalm 140:1–3 ಕೀರ್ತನೆಗಳು 140:1–3ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು. ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ. ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- Proverbs 24:9 ಜ್ಞಾನೋಕ್ತಿಗಳು 24:9ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Psalm 12:2–3 ಕೀರ್ತನೆಗಳು 12:2–3ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ. ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
- Matthew 26:4 ಮತ್ತಾಯನು 26:4ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Proverbs 11:23 ಜ್ಞಾನೋಕ್ತಿಗಳು 11:23ನೀತಿವಂತರು ಒಳ್ಳೇಯದನ್ನು ಮಾತ್ರ ಅಪೇಕ್ಷಿಸುತ್ತಾರೆ; ದುಷ್ಟರ ಅಪೇಕ್ಷೆಯು ಕೋಪ ವಾಗಿದೆ.