Proverbs · chapter 12 · verse 7
Proverbs 12:7 in Kannada
ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
Dushtaru kedavalpattu illade hoguvaru; neetivantara maneyu nilluvadu.
Proverbs 12:7 in English
- King James Version (KJV)
- The wicked are overthrown, and [are] not: but the house of the righteous shall stand.
- World English Bible (WEB)
- The wicked are overthrown, and are no more, but the house of the righteous shall stand.
- American Standard Version (ASV)
- The wicked are overthrown, and are not; But the house of the righteous shall stand.
- Bible in Basic English (BBE)
- Evil-doers are overturned and never seen again, but the house of upright men will keep its place.
- Darby Translation (DBY)
- Overthrow the wicked, and they are no [more]; but the house of the righteous shall stand.
- Webster's Bible (WBS)
- The wicked are overthrown, and [are] not: but the house of the righteous shall stand.
- Young's Literal Translation (YLT)
- Overthrow the wicked, and they are not, And the house of the righteous standeth.
Read in context
- 5ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
- 6ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
- 7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
- 8ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.
- 9ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು.
Cross references
- Matthew 7:24–27 ಮತ್ತಾಯನು 7:24–27ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Proverbs 11:21 ಜ್ಞಾನೋಕ್ತಿಗಳು 11:21ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
- Proverbs 10:25 ಜ್ಞಾನೋಕ್ತಿಗಳು 10:25ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
- Job 18:15–20 ಯೋಬನು 18:15–20ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು. ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು. ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು. ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ. ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
- 2 Samuel 7:26 2 ಸಮುವೇಲನು 7:26ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
- Job 11:20 ಯೋಬನು 11:20ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- Esther 9:6–10 ಎಸ್ತೇರಳು 9:6–10ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಯನ್ನು ಕೊಂದರು. ಇದಲ್ಲದೆ ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಕುಮಾರರಾದ ಪರ್ಷಂದತ್ತನು ದಲ್ಫೋನನು ಅಸ್ಪಾತನು ಪೋರಾತನು ಅದಲ್ಯನು ಅರೀದಾತನು ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
- Job 27:18–23 ಯೋಬನು 27:18–23ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ. ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ. ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ. ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ. ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ. ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- Job 5:3–4 ಯೋಬನು 5:3–4ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು. ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
- Esther 9:14 ಎಸ್ತೇರಳು 9:14ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
- Psalm 37:10 ಕೀರ್ತನೆಗಳು 37:10ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.
- 2 Samuel 7:16 2 ಸಮುವೇಲನು 7:16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.