Proverbs · chapter 12 · verse 9
Proverbs 12:9 in Kannada
ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು.
Rottiya korate iddu tannannu taane ghanapadisikolluvavanigintaloo sevakanullavanaagi tiraskarisalpaduvavane lesu.
Proverbs 12:9 in English
- King James Version (KJV)
- [He that is] despised, and hath a servant, [is] better than he that honoureth himself, and lacketh bread.
- World English Bible (WEB)
- Better is he who is little known, and has a servant, than he who honors himself and lacks bread.
- American Standard Version (ASV)
- Better is he that is lightly esteemed, and hath a servant, Than he that honoreth himself, and lacketh bread.
- Bible in Basic English (BBE)
- He who is of low position and has a servant, is better than one who has a high opinion of himself and is in need of bread.
- Darby Translation (DBY)
- Better is he that is lightly esteemed, and hath a servant, than he that honoureth himself, and lacketh bread.
- Webster's Bible (WBS)
- [He that is] despised, and hath a servant, [is] better than he that honoreth himself, and is destitute of bread.
- Young's Literal Translation (YLT)
- Better [is] the lightly esteemed who hath a servant, Than the self-honoured who lacketh bread.
Read in context
- 7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
- 8ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.
- 9ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು.
- 10ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
- 11ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
Cross references
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Proverbs 13:7 ಜ್ಞಾನೋಕ್ತಿಗಳು 13:7ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.