Skip to content
ThuthiThuthiThuthi
Proverbs · chapter 13 of 31 · 25 verses

Proverbs 13 in Kannada

ಜ್ಞಾನೋಕ್ತಿಗಳು 13

  1. ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.

    A wise son [heareth] his father’s instruction: but a scorner heareth not rebuke.

  2. ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.

    A man shall eat good by the fruit of [his] mouth: but the soul of the transgressors [shall eat] violence.

  3. ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.

    He that keepeth his mouth keepeth his life: [but] he that openeth wide his lips shall have destruction.

  4. ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.

    The soul of the sluggard desireth, and [hath] nothing: but the soul of the diligent shall be made fat.

  5. ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.

    A righteous [man] hateth lying: but a wicked [man] is loathsome, and cometh to shame.

  6. ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.

    Righteousness keepeth [him that is] upright in the way: but wickedness overthroweth the sinner.

  7. ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.

    There is that maketh himself rich, yet [hath] nothing: [there is] that maketh himself poor, yet [hath] great riches.

  8. ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.

    The ransom of a man’s life [are] his riches: but the poor heareth not rebuke.

  9. ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.

    The light of the righteous rejoiceth: but the lamp of the wicked shall be put out.

  10. ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.

    Only by pride cometh contention: but with the well advised [is] wisdom.

  11. ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.

    Wealth [gotten] by vanity shall be diminished: but he that gathereth by labour shall increase.

  12. ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.

    Hope deferred maketh the heart sick: but [when] the desire cometh, [it is] a tree of life.

  13. ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.

    Whoso despiseth the word shall be destroyed: but he that feareth the commandment shall be rewarded.

  14. ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.

    The law of the wise [is] a fountain of life, to depart from the snares of death.

  15. ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.

    Good understanding giveth favour: but the way of transgressors [is] hard.

  16. ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.

    Every prudent [man] dealeth with knowledge: but a fool layeth open [his] folly.

  17. ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.

    A wicked messenger falleth into mischief: but a faithful ambassador [is] health.

  18. ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.

    Poverty and shame [shall be to] him that refuseth instruction: but he that regardeth reproof shall be honoured.

  19. ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.

    The desire accomplished is sweet to the soul: but [it is] abomination to fools to depart from evil.

  20. ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.

    He that walketh with wise [men] shall be wise: but a companion of fools shall be destroyed.

  21. ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.

    Evil pursueth sinners: but to the righteous good shall be repayed.

  22. ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.

    A good [man] leaveth an inheritance to his children’s children: and the wealth of the sinner [is] laid up for the just.

  23. ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.

    Much food [is in] the tillage of the poor: but there is [that is] destroyed for want of judgment.

  24. ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.

    He that spareth his rod hateth his son: but he that loveth him chasteneth him betimes.

  25. ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.

    The righteous eateth to the satisfying of his soul: but the belly of the wicked shall want.

All chapters of Proverbs · Kannada Bible · Proverbs 13 in Tamil

Kannada Bible: Kannada Old Version, public domain.

King James Version: public domain.