Proverbs · chapter 13 · verse 10
Proverbs 13:10 in Kannada
ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
Garvadinda kalaha maatra baruttade; olleya salahe hondidavarige jnyaanavide.
Proverbs 13:10 in English
- King James Version (KJV)
- Only by pride cometh contention: but with the well advised [is] wisdom.
- World English Bible (WEB)
- Pride only breeds quarrels, but wisdom is with people who take advice.
- American Standard Version (ASV)
- By pride cometh only contention; But with the well-advised is wisdom.
- Bible in Basic English (BBE)
- The only effect of pride is fighting; but wisdom is with the quiet in spirit.
- Darby Translation (DBY)
- By pride there only cometh contention; but with the well-advised is wisdom.
- Webster's Bible (WBS)
- Only by pride cometh contention: but with the well-advised [is] wisdom.
- Young's Literal Translation (YLT)
- A vain man through pride causeth debate, And with the counselled [is] wisdom.
Read in context
- 8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
- 9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
- 10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
- 11ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
- 12ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
Cross references
- Proverbs 19:20 ಜ್ಞಾನೋಕ್ತಿಗಳು 19:20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
- Proverbs 12:15–16 ಜ್ಞಾನೋಕ್ತಿಗಳು 12:15–16ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ. ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
- 1 Timothy 6:4 1 ತಿಮೊಥೆಯನಿಗೆ 6:4ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- James 4:1 ಯಾಕೋಬನು 4:1ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Luke 22:24 ಲೂಕನು 22:24ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.
- James 3:14–16 ಯಾಕೋಬನು 3:14–16ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- 3 John 1:9–10 3 ಯೋಹಾನನು 1:9–10ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ. ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
- 1 Kings 12:16 1 ಅರಸುಗಳು 12:16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- 2 Kings 14:10 2 ಅರಸುಗಳು 14:10ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
- Proverbs 25:8 ಜ್ಞಾನೋಕ್ತಿಗಳು 25:8ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
- Proverbs 20:18 ಜ್ಞಾನೋಕ್ತಿಗಳು 20:18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.