Proverbs · chapter 13 · verse 11
Proverbs 13:11 in Kannada
ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
Vyarthatvadinda hondida aishvaryavu kadime yaaguvadu; prayaasadinda koodisuvavanu vruddhi golluvanu.
Proverbs 13:11 in English
- King James Version (KJV)
- Wealth [gotten] by vanity shall be diminished: but he that gathereth by labour shall increase.
- World English Bible (WEB)
- Wealth gained dishonestly dwindles away, but he who gathers by hand makes it grow.
- American Standard Version (ASV)
- Wealth gotten by vanity shall be diminished; But he that gathereth by labor shall have increase.
- Bible in Basic English (BBE)
- Wealth quickly got will become less; but he who gets a store by the work of his hands will have it increased.
- Darby Translation (DBY)
- Wealth [gotten] by vanity diminisheth; but he that gathereth by manual-labour shall increase [it].
- Webster's Bible (WBS)
- Wealth [gotten] by vanity shall be diminished: but he that gathereth by labor shall increase.
- Young's Literal Translation (YLT)
- Wealth from vanity becometh little, And whoso is gathering by the hand becometh great.
Read in context
- 9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
- 10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
- 11ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
- 12ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
- 13ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
Cross references
- Proverbs 20:21 ಜ್ಞಾನೋಕ್ತಿಗಳು 20:21ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
- Proverbs 10:2 ಜ್ಞಾನೋಕ್ತಿಗಳು 10:2ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.
- James 5:1–5 ಯಾಕೋಬನು 5:1–5ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- Proverbs 28:8 ಜ್ಞಾನೋಕ್ತಿಗಳು 28:8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
- Proverbs 27:23–27 ಜ್ಞಾನೋಕ್ತಿಗಳು 27:23–27ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ. ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ? ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ. ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ. ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
- Proverbs 28:20 ಜ್ಞಾನೋಕ್ತಿಗಳು 28:20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
- Job 27:16–17 ಯೋಬನು 27:16–17ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- Proverbs 13:22–23 ಜ್ಞಾನೋಕ್ತಿಗಳು 13:22–23ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ. ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
- Proverbs 28:22 ಜ್ಞಾನೋಕ್ತಿಗಳು 28:22ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
- Habakkuk 2:6–7 ಹಬಕ್ಕೂಕ 2:6–7ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ? ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
- Jeremiah 17:11 ಯೆರೆಮೀಯ 17:11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
- Psalm 128:2 ಕೀರ್ತನೆಗಳು 128:2ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.