Proverbs · chapter 13 · verse 12
Proverbs 13:12 in Kannada
ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
Tadavaada nireekshe hrudayavannu asvasthate maaduttade; aasheyu saphalavaadare adu jeevakaravaada vrukshavu.
Proverbs 13:12 in English
- King James Version (KJV)
- Hope deferred maketh the heart sick: but [when] the desire cometh, [it is] a tree of life.
- World English Bible (WEB)
- Hope deferred makes the heart sick, but when longing is fulfilled, it is a tree of life.
- American Standard Version (ASV)
- Hope deferred maketh the heart sick; But when the desire cometh, it is a tree of life.
- Bible in Basic English (BBE)
- Hope put off is a weariness to the heart; but when what is desired comes, it is a tree of life.
- Darby Translation (DBY)
- Hope deferred maketh the heart sick; but the desire [that] cometh to pass is a tree of life.
- Webster's Bible (WBS)
- Hope deferred maketh the heart sick: but [when] the desire cometh, [it is] a tree of life.
- Young's Literal Translation (YLT)
- Hope prolonged is making the heart sick, And a tree of life [is] the coming desire.
Read in context
- 10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
- 11ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
- 12ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
- 13ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
- 14ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.
Cross references
- John 16:22 ಯೋಹಾನನು 16:22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Proverbs 13:19 ಜ್ಞಾನೋಕ್ತಿಗಳು 13:19ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
- Psalm 119:81–83 ಕೀರ್ತನೆಗಳು 119:81–83ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ. ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Proverbs 11:30 ಜ್ಞಾನೋಕ್ತಿಗಳು 11:30ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- Proverbs 3:18 ಜ್ಞಾನೋಕ್ತಿಗಳು 3:18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- Psalm 69:3 ಕೀರ್ತನೆಗಳು 69:3ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 40:2–3 ಕೀರ್ತನೆಗಳು 40:2–3ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- Genesis 21:6–7 ಆದಿಕಾಂಡ 21:6–7ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ-- ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
- Song of Solomon 5:8 ಪರಮಗೀತೆ 5:8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
- Genesis 46:30 ಆದಿಕಾಂಡ 46:30ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.