Proverbs · chapter 13 · verse 17
Proverbs 13:17 in Kannada
ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
Dushta sevakanu kedige beeluttaane; nambikeyaada raayabhaariyu aarogyadaayaka.
Proverbs 13:17 in English
- King James Version (KJV)
- A wicked messenger falleth into mischief: but a faithful ambassador [is] health.
- World English Bible (WEB)
- A wicked messenger falls into trouble, but a trustworthy envoy gains healing.
- American Standard Version (ASV)
- A wicked messenger falleth into evil; But a faithful ambassador is health.
- Bible in Basic English (BBE)
- A man taking false news is a cause of trouble, but he who gives news rightly makes things well.
- Darby Translation (DBY)
- A wicked messenger falleth into evil; but a faithful ambassador is health.
- Webster's Bible (WBS)
- A wicked messenger falleth into mischief: but a faithful embassador [is] health.
- Young's Literal Translation (YLT)
- A wicked messenger falleth into evil, And a faithful ambassador is healing.
Read in context
- 15ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.
- 16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
- 17ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
- 18ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
- 19ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
Cross references
- Proverbs 25:13 ಜ್ಞಾನೋಕ್ತಿಗಳು 25:13ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
- 1 Corinthians 4:2 1 ಕೊರಿಂಥದವರಿಗೆ 4:2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- 1 Timothy 1:12 1 ತಿಮೊಥೆಯನಿಗೆ 1:12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 2 Corinthians 5:20 2 ಕೊರಿಂಥದವರಿಗೆ 5:20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Ezekiel 33:7–8 ಯೆಹೆಜ್ಕೇಲನು 33:7–8ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು. ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.
- 2 Timothy 2:2 2 ತಿಮೊಥೆಯನಿಗೆ 2:2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- Ezekiel 3:18 ಯೆಹೆಜ್ಕೇಲನು 3:18ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Proverbs 10:26 ಜ್ಞಾನೋಕ್ತಿಗಳು 10:26ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
- Jeremiah 23:13–16 ಯೆರೆಮೀಯ 23:13–16ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ. ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
- Proverbs 26:6 ಜ್ಞಾನೋಕ್ತಿಗಳು 26:6ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
- Proverbs 25:23 ಜ್ಞಾನೋಕ್ತಿಗಳು 25:23ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.