Proverbs · chapter 13 · verse 24
Proverbs 13:24 in Kannada
ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
Bettavannu hidiyadavanu tanna maganannu hage maaduttaane; munchitavaagi shikshisuvavanu avanannu preetisuttaane.tanage truptiyaaguva varege neetivantanu tinnuttaane; dushtara hottege korateyaaguvadu.
Proverbs 13:24 in English
- King James Version (KJV)
- He that spareth his rod hateth his son: but he that loveth him chasteneth him betimes.
- World English Bible (WEB)
- One who spares the rod hates his son, but one who loves him is careful to discipline him.
- American Standard Version (ASV)
- He that spareth his rod hateth his son; But he that loveth him chasteneth him betimes.
- Bible in Basic English (BBE)
- He who keeps back his rod is unkind to his son: the loving father gives punishment with care.
- Darby Translation (DBY)
- He that spareth his rod hateth his son; but he that loveth him chasteneth him betimes.
- Webster's Bible (WBS)
- He that spareth his rod hateth his son: but he that loveth him chasteneth him betimes.
- Young's Literal Translation (YLT)
- Whoso is sparing his rod is hating his son, And whoso is loving him hath hastened him chastisement.
Read in context
- 22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
- 23ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
- 24ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
- 25ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
Cross references
- Proverbs 29:17 ಜ್ಞಾನೋಕ್ತಿಗಳು 29:17ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
- Proverbs 23:13–14 ಜ್ಞಾನೋಕ್ತಿಗಳು 23:13–14ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ. ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
- Proverbs 29:15 ಜ್ಞಾನೋಕ್ತಿಗಳು 29:15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
- Proverbs 19:18 ಜ್ಞಾನೋಕ್ತಿಗಳು 19:18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
- Proverbs 22:15 ಜ್ಞಾನೋಕ್ತಿಗಳು 22:15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
- Hebrews 12:6–8 ಇಬ್ರಿಯರಿಗೆ 12:6–8ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.
- Proverbs 3:12 ಜ್ಞಾನೋಕ್ತಿಗಳು 3:12ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.