Proverbs · chapter 13 · verse 25
Proverbs 13:25 in Kannada
ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
Tanage truptiyaaguva varege neetivantanu tinnuttaane; dushtara hottege korateyaaguvadu.
Proverbs 13:25 in English
- King James Version (KJV)
- The righteous eateth to the satisfying of his soul: but the belly of the wicked shall want.
- World English Bible (WEB)
- The righteous one eats to the satisfying of his soul, but the belly of the wicked goes hungry.
- American Standard Version (ASV)
- The righteous eateth to the satisfying of his soul; But the belly of the wicked shall want.
- Bible in Basic English (BBE)
- The upright man has food to the full measure of his desire, but there will be no food for the stomach of evil-doers.
- Darby Translation (DBY)
- The righteous eateth to the satisfying of his soul; but the belly of the wicked shall want.
- Webster's Bible (WBS)
- The righteous eateth to the satisfying of his soul: but the belly of the wicked shall want.
- Young's Literal Translation (YLT)
- The righteous is eating to the satiety of his soul, And the belly of the wicked lacketh!
Read in context
- 23ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
- 24ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
- 25ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
Cross references
- Psalm 34:10 ಕೀರ್ತನೆಗಳು 34:10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Proverbs 10:3 ಜ್ಞಾನೋಕ್ತಿಗಳು 10:3ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Deuteronomy 32:24 ಧರ್ಮೋಪದೇಶಕಾಂಡ 32:24ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
- Proverbs 6:11 ಜ್ಞಾನೋಕ್ತಿಗಳು 6:11ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
- Deuteronomy 28:48 ಧರ್ಮೋಪದೇಶಕಾಂಡ 28:48ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
- Psalm 37:18–19 ಕೀರ್ತನೆಗಳು 37:18–19ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು. ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- 2 Thessalonians 3:10 2 ಥೆಸಲೊನೀಕದವರಿಗೆ 3:10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
- Proverbs 24:34 ಜ್ಞಾನೋಕ್ತಿಗಳು 24:34ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Psalm 37:16 ಕೀರ್ತನೆಗಳು 37:16ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.