Proverbs · chapter 13 · verse 3
Proverbs 13:3 in Kannada
ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
Tanna baayannu kaapaaduvavanu jeeva vannu kaayuttaane; tanna tutigalannu agalavaagi tereyuvavanige naashanavaaguvadu.
Proverbs 13:3 in English
- King James Version (KJV)
- He that keepeth his mouth keepeth his life: [but] he that openeth wide his lips shall have destruction.
- World English Bible (WEB)
- He who guards his mouth guards his soul. One who opens wide his lips comes to ruin.
- American Standard Version (ASV)
- He that guardeth his mouth keepeth his life; [But] he that openeth wide his lips shall have destruction.
- Bible in Basic English (BBE)
- He who keeps a watch on his mouth keeps his life; but he whose lips are open wide will have destruction.
- Darby Translation (DBY)
- He that guardeth his mouth keepeth his soul; destruction shall be to him that openeth wide his lips.
- Webster's Bible (WBS)
- He that keepeth his mouth keepeth his life: [but] he that openeth wide his lips shall have destruction.
- Young's Literal Translation (YLT)
- Whoso is keeping his mouth, is keeping his soul, Whoso is opening wide his lips — ruin to him!
Read in context
- 1ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
- 2ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.
- 3ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
- 4ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
- 5ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.
Cross references
- Proverbs 21:23 ಜ್ಞಾನೋಕ್ತಿಗಳು 21:23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- Proverbs 18:7 ಜ್ಞಾನೋಕ್ತಿಗಳು 18:7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- James 3:2–12 ಯಾಕೋಬನು 3:2–12ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ. ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು. ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ? ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
- Matthew 12:36–37 ಮತ್ತಾಯನು 12:36–37ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- Psalm 39:1 ಕೀರ್ತನೆಗಳು 39:1ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
- Proverbs 10:19 ಜ್ಞಾನೋಕ್ತಿಗಳು 10:19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Proverbs 20:19 ಜ್ಞಾನೋಕ್ತಿಗಳು 20:19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
- Proverbs 12:13 ಜ್ಞಾನೋಕ್ತಿಗಳು 12:13ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.