Proverbs · chapter 13 · verse 4
Proverbs 13:4 in Kannada
ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
Somaa riya praanavu apekshisidaroo enoo honduva dilla; jaagrateyullavana praanavu pushtiyaagu vadu.
Proverbs 13:4 in English
- King James Version (KJV)
- The soul of the sluggard desireth, and [hath] nothing: but the soul of the diligent shall be made fat.
- World English Bible (WEB)
- The soul of the sluggard desires, and has nothing, but the desire of the diligent shall be fully satisfied.
- American Standard Version (ASV)
- The soul of the sluggard desireth, and hath nothing; But the soul of the diligent shall be made fat.
- Bible in Basic English (BBE)
- The hater of work does not get his desires, but the soul of the hard workers will be made fat.
- Darby Translation (DBY)
- A sluggard's soul desireth and hath nothing; but the soul of the diligent shall be made fat.
- Webster's Bible (WBS)
- The soul of the sluggard desireth, and [hath] nothing: but the soul of the diligent shall be made fat.
- Young's Literal Translation (YLT)
- The soul of the slothful is desiring, and hath not. And the soul of the diligent is made fat.
Read in context
- 2ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.
- 3ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
- 4ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
- 5ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.
- 6ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
Cross references
- Proverbs 12:24 ಜ್ಞಾನೋಕ್ತಿಗಳು 12:24ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
- Proverbs 12:11 ಜ್ಞಾನೋಕ್ತಿಗಳು 12:11ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
- 2 Peter 1:5–11 2 ಪೇತ್ರನು 1:5–11ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ. ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
- Proverbs 10:4 ಜ್ಞಾನೋಕ್ತಿಗಳು 10:4ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
- Proverbs 2:2–9 ಜ್ಞಾನೋಕ್ತಿಗಳು 2:2–9ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ. ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ. ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ. ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
- Proverbs 11:25 ಜ್ಞಾನೋಕ್ತಿಗಳು 11:25ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- Proverbs 28:25 ಜ್ಞಾನೋಕ್ತಿಗಳು 28:25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- Hebrews 6:11 ಇಬ್ರಿಯರಿಗೆ 6:11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- Proverbs 8:34 ಜ್ಞಾನೋಕ್ತಿಗಳು 8:34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- Proverbs 26:13 ಜ್ಞಾನೋಕ್ತಿಗಳು 26:13ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.