Proverbs · chapter 13 · verse 6
Proverbs 13:6 in Kannada
ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
Yathaarthavantanannu neetiyu tanna maarga dalli kaapaaduttade; kettatanavu paapiyannu kedavuvadu.
Proverbs 13:6 in English
- King James Version (KJV)
- Righteousness keepeth [him that is] upright in the way: but wickedness overthroweth the sinner.
- World English Bible (WEB)
- Righteousness guards the way of integrity, but wickedness overthrows the sinner.
- American Standard Version (ASV)
- Righteousness guardeth him that is upright in the way; But wickedness overthroweth the sinner.
- Bible in Basic English (BBE)
- Righteousness keeps safe him whose way is without error, but evil-doers are overturned by sin.
- Darby Translation (DBY)
- Righteousness preserveth him that is perfect in the way; but wickedness overthroweth the sinner.
- Webster's Bible (WBS)
- Righteousness keepeth [him that is] upright in the way: but wickedness overthroweth the sinner.
- Young's Literal Translation (YLT)
- Righteousness keepeth him who is perfect in the way, And wickedness overthroweth a sin offering.
Read in context
- 4ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
- 5ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.
- 6ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
- 7ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
- 8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
Cross references
- Proverbs 11:3 ಜ್ಞಾನೋಕ್ತಿಗಳು 11:3ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
- Proverbs 11:5–6 ಜ್ಞಾನೋಕ್ತಿಗಳು 11:5–6ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು. ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
- Psalm 26:1 ಕೀರ್ತನೆಗಳು 26:1ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
- Psalm 15:2 ಕೀರ್ತನೆಗಳು 15:2ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
- Proverbs 21:12 ಜ್ಞಾನೋಕ್ತಿಗಳು 21:12ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
- Psalm 25:21 ಕೀರ್ತನೆಗಳು 25:21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- Psalm 140:11 ಕೀರ್ತನೆಗಳು 140:11ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- 2 Chronicles 28:23 2 ಪೂರ್ವಕಾಲವೃತ್ತಾಂತ 28:23ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.