Proverbs · chapter 13 · verse 7
Proverbs 13:7 in Kannada
ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
Tannannu taane aishvaryavantanaagi maadikolluvavanu iddaane; avanige enoo iru vadilla. Tannannu badavanaagi maadikolluvavani ddaane; avanige eshto aishvaryavide.
Proverbs 13:7 in English
- King James Version (KJV)
- There is that maketh himself rich, yet [hath] nothing: [there is] that maketh himself poor, yet [hath] great riches.
- World English Bible (WEB)
- There are some who pretend to be rich, yet have nothing. There are some who pretend to be poor, yet have great wealth.
- American Standard Version (ASV)
- There is that maketh himself rich, yet hath nothing: There is that maketh himself poor, yet hath great wealth.
- Bible in Basic English (BBE)
- A man may be acting as if he had wealth, but have nothing; another may seem poor, but have great wealth.
- Darby Translation (DBY)
- There is that feigneth himself rich, and hath nothing; there is that maketh himself poor, and hath great wealth.
- Webster's Bible (WBS)
- There is that maketh himself rich, yet [hath] nothing: [there is] that maketh himself poor, yet [hath] great riches.
- Young's Literal Translation (YLT)
- There is who is making himself rich, and hath nothing, Who is making himself poor, and wealth [is] abundant.
Read in context
- 5ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.
- 6ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
- 7ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
- 8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
- 9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
Cross references
- Revelation 3:17 ಪ್ರಕಟನೆ 3:17ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
- Luke 18:11–14 ಲೂಕನು 18:11–14ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು. ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು. ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Proverbs 11:24 ಜ್ಞಾನೋಕ್ತಿಗಳು 11:24ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
- Proverbs 12:9 ಜ್ಞಾನೋಕ್ತಿಗಳು 12:9ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು.
- Proverbs 13:11 ಜ್ಞಾನೋಕ್ತಿಗಳು 13:11ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
- 2 Corinthians 4:7 2 ಕೊರಿಂಥದವರಿಗೆ 4:7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- 2 Corinthians 6:10 2 ಕೊರಿಂಥದವರಿಗೆ 6:10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- Luke 12:21 ಲೂಕನು 12:21ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- 2 Peter 2:19 2 ಪೇತ್ರನು 2:19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- 1 Corinthians 4:10–11 1 ಕೊರಿಂಥದವರಿಗೆ 4:10–11ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು. ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- Ecclesiastes 11:1–2 ಪ್ರಸಂಗಿ 11:1–2ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು. ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.