Proverbs · chapter 13 · verse 8
Proverbs 13:8 in Kannada
ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
Obbana praanada vimochaneyu avana aishvaryave; badavanu gadarikeyannu keluvadilla.
Proverbs 13:8 in English
- King James Version (KJV)
- The ransom of a man’s life [are] his riches: but the poor heareth not rebuke.
- World English Bible (WEB)
- The ransom of a man’s life is his riches, but the poor hear no threats.
- American Standard Version (ASV)
- The ransom of a man’s life is his riches; But the poor heareth no threatening.
- Bible in Basic English (BBE)
- A man will give his wealth in exchange for his life; but the poor will not give ear to sharp words.
- Darby Translation (DBY)
- The ransom of a man's life is his riches; but the indigent heareth not rebuke.
- Webster's Bible (WBS)
- The ransom of a man's life [is] his riches: but the poor heareth not rebuke.
- Young's Literal Translation (YLT)
- The ransom of a man's life [are] his riches, And the poor hath not heard rebuke.
Read in context
- 6ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
- 7ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
- 8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
- 9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
- 10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
Cross references
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- 2 Kings 24:14 2 ಅರಸುಗಳು 24:14ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
- Psalm 49:6–10 ಕೀರ್ತನೆಗಳು 49:6–10ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು. ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು. ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು. ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
- Job 2:4 ಯೋಬನು 2:4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
- Jeremiah 39:10 ಯೆರೆಮೀಯ 39:10ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
- Zephaniah 3:12 ಚೆಫನ್ಯ 3:12ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
- 2 Kings 25:12 2 ಅರಸುಗಳು 25:12ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
- Exodus 21:30 ವಿಮೋಚನಕಾಂಡ 21:30ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
- Proverbs 6:35 ಜ್ಞಾನೋಕ್ತಿಗಳು 6:35ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
- Jeremiah 41:8 ಯೆರೆಮೀಯ 41:8ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.