Proverbs · chapter 13 · verse 9
Proverbs 13:9 in Kannada
ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
Neetivantara belaku santoshisuttade; dushtara deepavu aari hoguvadu.
Proverbs 13:9 in English
- King James Version (KJV)
- The light of the righteous rejoiceth: but the lamp of the wicked shall be put out.
- World English Bible (WEB)
- The light of the righteous shines brightly, but the lamp of the wicked is snuffed out.
- American Standard Version (ASV)
- The light of the righteous rejoiceth; But the lamp of the wicked shall be put out.
- Bible in Basic English (BBE)
- There is a glad dawn for the upright man, but the light of the sinner will be put out.
- Darby Translation (DBY)
- The light of the righteous rejoiceth; but the lamp of the wicked shall be put out.
- Webster's Bible (WBS)
- The light of the righteous rejoiceth: but the lamp of the wicked shall be extinguished.
- Young's Literal Translation (YLT)
- The light of the righteous rejoiceth, And the lamp of the wicked is extinguished.
Read in context
- 7ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
- 8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
- 9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
- 10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
- 11ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
Cross references
- Proverbs 24:20 ಜ್ಞಾನೋಕ್ತಿಗಳು 24:20ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Proverbs 20:20 ಜ್ಞಾನೋಕ್ತಿಗಳು 20:20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- Psalm 97:11 ಕೀರ್ತನೆಗಳು 97:11ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Psalm 112:4 ಕೀರ್ತನೆಗಳು 112:4ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
- Job 18:5–6 ಯೋಬನು 18:5–6ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು. ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
- Matthew 25:8 ಮತ್ತಾಯನು 25:8ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
- 1 Kings 11:36 1 ಅರಸುಗಳು 11:36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- Isaiah 50:10–11 ಯೆಶಾಯ 50:10–11ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ. ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Job 21:17 ಯೋಬನು 21:17ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
- Job 29:3 ಯೋಬನು 29:3ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.