Proverbs · chapter 14 · verse 11
Proverbs 14:11 in Kannada
ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
Dushtara maneyu kedavalpaduvadu; yathaarthavantara gudaaravu eligeyaaguvadu.
Proverbs 14:11 in English
- King James Version (KJV)
- The house of the wicked shall be overthrown: but the tabernacle of the upright shall flourish.
- World English Bible (WEB)
- The house of the wicked will be overthrown, but the tent of the upright will flourish.
- American Standard Version (ASV)
- The house of the wicked shall be overthrown; But the tent of the upright shall flourish.
- Bible in Basic English (BBE)
- The house of the sinner will be overturned, but the tent of the upright man will do well.
- Darby Translation (DBY)
- The house of the wicked shall be overthrown; but the tent of the upright shall flourish.
- Webster's Bible (WBS)
- The house of the wicked shall be overthrown: but the tabernacle of the upright shall flourish.
- Young's Literal Translation (YLT)
- The house of the wicked is destroyed, And the tent of the upright flourisheth.
Read in context
- 9ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
- 10ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
- 11ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
- 12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
- 13ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
Cross references
- Proverbs 3:33 ಜ್ಞಾನೋಕ್ತಿಗಳು 3:33ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
- Proverbs 12:7 ಜ್ಞಾನೋಕ್ತಿಗಳು 12:7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
- Matthew 7:26–27 ಮತ್ತಾಯನು 7:26–27ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Zechariah 5:4 ಜೆಕರ್ಯ 5:4ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Job 21:28 ಯೋಬನು 21:28ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
- Proverbs 21:12 ಜ್ಞಾನೋಕ್ತಿಗಳು 21:12ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
- Job 18:14–15 ಯೋಬನು 18:14–15ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು. ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.
- Isaiah 58:11–12 ಯೆಶಾಯ 58:11–12ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ. ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Proverbs 11:28 ಜ್ಞಾನೋಕ್ತಿಗಳು 11:28ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
- Proverbs 21:20 ಜ್ಞಾನೋಕ್ತಿಗಳು 21:20ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
- Job 8:15 ಯೋಬನು 8:15ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
- Job 15:34 ಯೋಬನು 15:34ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.