Proverbs · chapter 14 · verse 12
Proverbs 14:12 in Kannada
ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
Obba manushyanige sariyendu toruva maarga vide. Adara antyavu maranada maargagale.
Proverbs 14:12 in English
- King James Version (KJV)
- There is a way which seemeth right unto a man, but the end thereof [are] the ways of death.
- World English Bible (WEB)
- There is a way which seems right to a man, but in the end it leads to death.
- American Standard Version (ASV)
- There is a way which seemeth right unto a man; But the end thereof are the ways of death.
- Bible in Basic English (BBE)
- There is a way which seems straight before a man, but its end is the ways of death.
- Darby Translation (DBY)
- There is a way that seemeth right unto a man, but the end thereof is the ways of death.
- Webster's Bible (WBS)
- There is a way which seemeth right to a man, but the end of it [are] the ways of death.
- Young's Literal Translation (YLT)
- There is a way — right before a man, And its latter end [are] ways of death.
Read in context
- 10ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
- 11ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
- 12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
- 13ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
- 14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
Cross references
- Proverbs 16:25 ಜ್ಞಾನೋಕ್ತಿಗಳು 16:25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
- Matthew 7:13–14 ಮತ್ತಾಯನು 7:13–14ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ. ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- Proverbs 12:15 ಜ್ಞಾನೋಕ್ತಿಗಳು 12:15ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
- Galatians 6:3 ಗಲಾತ್ಯದವರಿಗೆ 6:3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- Luke 13:24 ಲೂಕನು 13:24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- Proverbs 30:12 ಜ್ಞಾನೋಕ್ತಿಗಳು 30:12ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
- James 1:22 ಯಾಕೋಬನು 1:22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.