Proverbs · chapter 14 · verse 15
Proverbs 14:15 in Kannada
ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
Moodharu pratiyondu maatannu nambuttaare; jaananu tanna nadateyannu chennaagi gamanisuvanu.
Proverbs 14:15 in English
- King James Version (KJV)
- The simple believeth every word: but the prudent [man] looketh well to his going.
- World English Bible (WEB)
- A simple man believes everything, but the prudent man carefully considers his ways.
- American Standard Version (ASV)
- The simple believeth every word; But the prudent man looketh well to his going.
- Bible in Basic English (BBE)
- The simple man has faith in every word, but the man of good sense gives thought to his footsteps.
- Darby Translation (DBY)
- The simple believeth every word; but the prudent [man] heedeth his going.
- Webster's Bible (WBS)
- The simple believeth every word: but the prudent man looketh well to his going.
- Young's Literal Translation (YLT)
- The simple giveth credence to everything, And the prudent attendeth to his step.
Read in context
- 13ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
- 14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
- 15ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
- 16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- 17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
Cross references
- Ephesians 5:17 ಎಫೆಸದವರಿಗೆ 5:17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- Proverbs 14:8 ಜ್ಞಾನೋಕ್ತಿಗಳು 14:8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Proverbs 27:12 ಜ್ಞಾನೋಕ್ತಿಗಳು 27:12ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
- Proverbs 4:26 ಜ್ಞಾನೋಕ್ತಿಗಳು 4:26ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Romans 16:18–19 ರೋಮಾಪುರದವರಿಗೆ 16:18–19ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ. ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
- Proverbs 22:3 ಜ್ಞಾನೋಕ್ತಿಗಳು 22:3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
- Acts 13:7 ಅಪೊಸ್ತಲರ ಕೃತ್ಯಗಳು 13:7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.