Proverbs · chapter 14 · verse 16
Proverbs 14:16 in Kannada
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
Jnyaani yu bhayapattu kettatanadinda horatuhogu vanu; buddhiheenanu kopisikondu dhairyadinda iruttaane.
Proverbs 14:16 in English
- King James Version (KJV)
- A wise [man] feareth, and departeth from evil: but the fool rageth, and is confident.
- World English Bible (WEB)
- A wise man fears and shuns evil, but the fool is hot headed and reckless.
- American Standard Version (ASV)
- A wise man feareth, and departeth from evil; But the fool beareth himself insolently, and is confident.
- Bible in Basic English (BBE)
- The wise man, fearing, keeps himself from evil; but the foolish man goes on in his pride, with no thought of danger.
- Darby Translation (DBY)
- A wise [man] feareth and departeth from evil; but the foolish is overbearing and confident.
- Webster's Bible (WBS)
- A wise [man] feareth, and departeth from evil: but the fool rageth, and is confident.
- Young's Literal Translation (YLT)
- The wise is fearing and turning from evil, And a fool is transgressing and is confident.
Read in context
- 14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
- 15ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
- 16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- 17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
- 18ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
Cross references
- Proverbs 22:3 ಜ್ಞಾನೋಕ್ತಿಗಳು 22:3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
- Proverbs 3:7 ಜ್ಞಾನೋಕ್ತಿಗಳು 3:7ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- Genesis 42:18 ಆದಿಕಾಂಡ 42:18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
- Proverbs 29:9 ಜ್ಞಾನೋಕ್ತಿಗಳು 29:9ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
- Job 31:21–23 ಯೋಬನು 31:21–23ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ, ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ. ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
- Proverbs 16:17 ಜ್ಞಾನೋಕ್ತಿಗಳು 16:17ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- 1 Kings 20:10–11 1 ಅರಸುಗಳು 20:10–11ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು. ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
- Proverbs 16:6 ಜ್ಞಾನೋಕ್ತಿಗಳು 16:6ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
- Genesis 33:9 ಆದಿಕಾಂಡ 33:9ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
- Proverbs 28:14 ಜ್ಞಾನೋಕ್ತಿಗಳು 28:14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- 1 Kings 20:18 1 ಅರಸುಗಳು 20:18ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.